Quantcast
Channel: News – Vishwa Samvada Kendra
Viewing all articles
Browse latest Browse all 1745

ಹರ್ಷಾನಂದಜೀ ನಿಧನಕ್ಕೆ ಆರೆಸ್ಸೆಸ್ ನ ಕ್ಷೇತ್ರೀಯ ಸಂಘಚಾಲಕ ವಿ. ನಾಗರಾಜ್ ಸಂತಾಪ

$
0
0

ಸ್ವರ್ಗೀಯ ಪೂಜ್ಯ ಹರ್ಷಾನಂದಜೀ  ಮಹಾರಾಜರು ಓರ್ವ ಅಪರೂಪದ ಸಂತರು. ಅತ್ಯುನ್ನತ ಅಧ್ಯಾತ್ಮಿಕ ಸಾಧಕರು, ಉತ್ತಮ ಬರಹಗಾರು, ವಾಗ್ಮಿಗಳಾಗಿದ್ದವರು. ನೂರಾರು ಸಾಧಕರಿಗೆ, ಸಾಮಾನ್ಯರಿಗೆ ನಿರಂತರ ಮಾರ್ಗದರ್ಶನ ಮಾಡುತ್ತಿದ್ದವರು. ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ತನ್ನ ಶ್ರದ್ಧಾಂಜಲಿಯನ್ನು ಸಮರ್ಪಿಸುತ್ತದೆ.

ವಿ. ನಾಗರಾಜ್

ಕ್ಷೇತ್ರೀಯ ಸಂಘಚಾಲಕ, ರಾಷ್ಟ್ರೀಯ ಸ್ವಯಂಸೇವಕ ಸಂಘ

Swargiya Harshanandaji Maharaj was a rare sanyasin. He had achieved astounding Adhyatmik knowledge, and was an excellent writer, orator. He stood as a constant guiding force behind hundreds of Adhyatmik seekers as well guided the common people too. Rashtriya Swayamsevak Sangh offers its deepest condolences on the demise of Harshanandaji Maharaj of Ramakrishna Mutt.
Sri V Nagaraj, Kshetriya Sanghachalak, RSS


Viewing all articles
Browse latest Browse all 1745

Trending Articles



<script src="https://jsc.adskeeper.com/r/s/rssing.com.1596347.js" async> </script>