
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರು ಹಾಗೂ ವಿಶ್ವ ಹಿಂದೂ ಪರಿಷತ್ತಿನ ರಾಷ್ಟ್ರೀಯ ನಾಯಕರಾಗಿದ್ದ ಶ್ರೀಯುತ ಬಾಬುರಾವ್ ದೇಸಾಯಿ (96) ಅವರು ನಿನ್ನೆ (ಜನವರಿ 22) ರಾತ್ರಿ 10ಕ್ಕೆ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ 10ರಿಂದ ವಿಶ್ವ ಹಿಂದು ಪರಿಷತ್ ನ ರಾಜ್ಯ ಕೇಂದ್ರ ಕಾರ್ಯಾಲಯ ಧರ್ಮಶ್ರೀಯಲ್ಲಿ ಅವರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. #ಓಂಶಾಂತಿ
ಅವರು 1949 ರಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕರಾಗಿದ್ದರು.

Veteran RSS Pracharak, Former National Functionary of Vishwa Hindu Parishat Sri Babu Rao Desai (96 years) no more. He was RSS Pracharak since 1949.
