ಆರೆಸ್ಸೆಸ್ ನ ಹಿರಿಯ ಪ್ರಚಾರಕರಾದ ಕಾ. ಶ್ರೀ. ನಾಗರಾಜ ಅವರು ಬರೆದಿರುವ ‘ಧರ್ಮ ಸಂರಕ್ಷಕ ಶ್ರೀಕೃಷ್ಣ’ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮ ಇದೇ ಏಪ್ರೀಲ್ 18 ಭಾನುವಾರದಂದು ನಡೆಯಲಿದೆ. ಬೆಂಗಳೂರಿನ ಜಯನಗರದ ರಾಷ್ಟ್ರೋತ್ಥಾನ ಯೋಗ ಮತ್ತು ಫಿಟ್ನೆಸ್ ಕೇಂದ್ರದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಸಂಸದ, ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವೀ ಸೂರ್ಯ ಅವರು ಉಪನ್ಯಾಸ ಮಾಡಲಿದ್ದಾರೆ. ಕರ್ನಾಟಕ ವಿಧಾನಸಭೆಯ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪುಸ್ತಕ ಲೋಕಾರ್ಪಣೆ ಮಾಡಲಿದ್ದಾರೆ.
Clik here to view.
