ತಮಿಳುನಾಡಿನ ಓಬವ್ವ ! : ಕುಯಿಲಿ ಎಂಬ ಧೀರೆಯ ಕಥನ
ಪುಸ್ತಕ ಪರಿಚಯ: ವಾದಿರಾಜ್, ಸಾಮಾಜಿಕ ಕಾರ್ಯಕರ್ತ ಮೂಲ ತೆಲಗು ಭಾಷಿಗ ದಲಿತ ಹೆಣ್ಣುಮಗಳು, ತಮಿಳುನಾಡಿನ ಶಿವಗಂಗೆ ಸಾಮ್ರಾಜ್ಯದ ಉಳಿವಿಗಾಗಿ ಮಾಡಿದ ಹೋರಾಟ, ಪ್ರಾಣಾರ್ಪಣೆಯ ಕಥನ ಇದೀಗ ಮೊದಲಬಾರಿಗೆ ಕನ್ನಡದಲ್ಲಿ ಪುಸ್ತಕವಾಗಿ ಹೊರಬರುತ್ತಿದೆ....
View Articleತ್ರಿಪುರಾದಲ್ಲಿ ಮಹಿಳೆಯರ ಸಂಖ್ಯೆ ಪುರುಷರಿಗಿಂತ ಅಧಿಕ
ಸಾಂದರ್ಭಿಕ ಚಿತ್ರ ಅಗರ್ತಲ: ತ್ರಿಪುರಾದಲ್ಲಿ ಮಹಿಳೆಯರ ಸಂಖ್ಯೆ ಪುರುಷರಿಗಿಂತ ಅಧಿಕವಾಗಿದ್ದು, ಗಂಡು ಹಾಗೂ ಹೆಣ್ಣುಮಕ್ಕಳ ಅನುಪಾತವು 1,000:1,011 ಇದೆ. ನೀತಿ ಆಯೋಗದ ಪ್ರಕಾರ, 2013–15ರ ಅವಧಿಯಲ್ಲಿ ಭಾರತದಲ್ಲಿ ಗಂಡು– ಹೆಣ್ಣು ಅನುಪಾತವು...
View Articleಮಧ್ಯಪ್ರದೇಶದಲ್ಲಿಯೂ ಲವ್ ಜಿಹಾದ್ ವಿರೋಧಿ ಕಾನೂನು
ಸಾಂದರ್ಭಿಕ ಚಿತ್ರ ಉತ್ತರ ಪ್ರದೇಶದ ನಂತರ ಇದೀಗ ಮಧ್ಯಪ್ರದೇಶ ಸರ್ಕಾರ ಲವ್ ಜಿಹಾದ್ ವಿರೋಧಿ ಕಾನೂನು ತರಲು ಮುಂದಾಗಿದೆ. ಈ ಮಸೂದೆಯು ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡವನ್ನು ವಿಧಿಸುವ ಅವಕಾಶವನ್ನು ನೀಡಿದೆ. ಇಂದು...
View Articleಬೆಂಗಳೂರಿನ 88 ಸ್ಥಳಗಳಲ್ಲಿ ಶ್ರೀಭಗವದ್ಗೀತಾ ಪಾರಾಯಣ ಮಹಾಯಜ್ಞ
ವಿಶ್ವ ಹಿಂದೂ ಪರಿಷದ್ (ವಿಹಿಂಪ) ವತಿಯಿಂದ ಗೀತಾ ಜಯಂತಿಯ ಪ್ರಯುಕ್ತ ಬೆಂಗಳೂರು ಮಹಾನಗರದ 88 ಸ್ಥಳಗಳಲ್ಲಿ ಶ್ರೀಭಗವದ್ಗೀತಾ ಪಾರಾಯಣ ಯಜ್ಞ ಕಾರ್ಯಕ್ರಮ ನಡೆಯಿತು. 5,000ಕ್ಕೂ ಅಧಿಕ ಮಂದಿ ಭಾಗವಹಿಸಿ ಪಾರಾಯಣ ಮಾಡಿದರು. ವಿಹಿಂಪ ಕಳೆದ 28...
View Articleಕುವೆಂಪು ಅವರ 56 ಪುಸ್ತಕಗಳು ಇ–ಪುಸ್ತಕಗಳ ರೂಪದಲ್ಲಿ ಲಭ್ಯ
ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರ ಮಲೆಗಳಲ್ಲಿ ಮದುಮಗಳು, ಶ್ರೀರಾಮಾಯಣ ದರ್ಶನಂ, ಕಾನೂನು ಸುಬ್ಬಮ್ಮ ಹೆಗ್ಗಡತಿ ಸೇರಿದಂತೆ 56 ಪುಸ್ತಕಗಳು ಇದೀಗ ಮೈಲ್ಯಾಂಗ್ ಮೊಬೈಲ್ ಆ್ಯಪ್‌ನಲ್ಲಿ ಇ-ಪುಸ್ತಕ ರೂಪದಲ್ಲಿ ಲಭ್ಯವಿದೆ. ಕುವೆಂಪು ಅವರ ಜನ್ಮ...
View Articleಪಾದರಾಯನಪುರದ ರಸ್ತೆಗಳ ಮರುನಾಮಕರಣಕ್ಕೆ ಸಾರ್ವಜನಿಕರ ಆಕ್ಷೇಪ
ಬೆಂಗಳೂರು: ದಲಿತ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಯ ಮೇಲೆ ನಡೆದ ಧ್ವಂಸ, ಡಿಜೆಹಳ್ಳಿ – ಕೆಜಿಹಳ್ಳಿ ಗಲಭೆ, ಕೊರೋನಾ ತಪಾಸಣೆಗೆ ಬಂದ ಆಶಾ ಕಾರ್ಯಕರ್ತರ ಮೇಲೆ ಹಲ್ಲೆ, ಕೊರೋನಾ ನಿಯಮ ಉಲ್ಲಂಘಿಸಿ ಕಾರ್ಪೋರೇಟರ್ ನಡೆಸಿದ ರೋಡ್ ಷೋ – ಹೀಗೆ...
View Articleಉಜಿರೆಯಲ್ಲಿ ಪಾಕಿಸ್ತಾನ್ ಜಿಂಧಾಬಾದ್ ಘೋಷಣೆ
ದಕ್ಷಿಣ ಕನ್ನಡ: ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯತ್ ಚುನಾವಣೆಯ ಮತಎಣಿಕೆಯ ಸಂದರ್ಭ ಎಸ್ ಡಿಪಿಐ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ದೇಶವಿರೋಧಿ ಘಟನೆ ನಡೆದಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸೇರಿದಂತೆ...
View Articleಶಿವಸೇನೆ(ಶಾಹಿ!) ಯಿಂದ ಮುಸ್ಲಿಂ ತುಷ್ಟೀಕರಣ
ಮುಂಬೈ : ಅಧಿಕಾರಕ್ಕಾಗಿ ಶಿವಸೇನೆ ತನ್ನ ಮೂಲ ಸಿದ್ಧಾಂತ ಹಿಂದುತ್ವದಿಂದ ದೂರವಾಗುತ್ತಿದೆಯೇ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಪ್ರಾರಂಭವಾಗಿದೆ. ದಿವಂಗತ ಬಾಳಾ ಸಾಹೇಬ್ ಠಾಕ್ರೆ ಅವರು 1966ರಲ್ಲಿ ಪ್ರಾರಂಭಿಸಿದ ಶಿವಸೇನೆ ಪ್ರಖರ ಹಿಂದುತ್ವವಾದಿ...
View Articleಜಮ್ಮು-ಕಾಶ್ಮೀರ ಡಿಡಿಸಿಯ ನಾಲ್ವರು ಸದಸ್ಯರಿಂದ ಸಂಸ್ಕೃತದಲ್ಲಿ ಪ್ರಮಾಣವಚನ
ಶ್ರೀನಗರ: ಜಮ್ಮುಕಾಶ್ಮೀರ ಜಿಲ್ಲಾ ಅಭಿವೃದ್ದಿ ಮಂಡಳಿಯ ನೂತನ ಸದಸ್ಯರ ಪ್ರಮಾಣವಚನ ಕಾರ್ಯಕ್ರಮದಲ್ಲಿ ನಾಲ್ವರು ಸದಸ್ಯರು ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ಅಪರೂಪದ ಘಟನೆಗೆ ಸಾಕ್ಷಿಯಾಯಿತು. ಜೊತೆಗೆ ಇದೇ ಮೊದಲ ಬಾರಿಗೆ ಚುನಾಯಿತ...
View Articleಪಾದರಾಯನಪುರದ ರಸ್ತೆಗಳಿಗೆ ಮುಸ್ಲಿಮರ ಹೆಸರುಗಳ ನಾಮಕರಣವನ್ನು ರದ್ದು ಮಾಡುವಂತೆ ಸರ್ಕಾರಕ್ಕೆ...
ಬೆಂಗಳೂರು: ಪಾದರಾಯನಪುರದ 11 ಅಡ್ಡರಸ್ತೆ-ಮುಖ್ಯರಸ್ತೆಗಳಿಗೆ ಮುಸ್ಲಿಮರ ಹೆಸರುಗಳನ್ನು ಮರುನಾಮಕರಣವನ್ನು ರದ್ದುಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಶಿಫಾರಸ್ಸು ಮಾಡಿದೆ. ಪಾದರಾಯನಪುರದ 11 ಅಡ್ಡರಸ್ತೆ-ಮುಖ್ಯರಸ್ತೆಗಳಿಗೆ ಮುಸ್ಲಿಮರ...
View Articleಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ಸಮಿತಿ ರಚನೆ
ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಕರ್ನಾಟಕದ ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ಸಮಿತಿ ರಚನೆಯಾಗಿದೆ. ಚಾಮರಾಜನಗರ ಸೇವಾಭಾರತಿ ಶಾಲೆಯ ಅಧ್ಯಕ್ಷರಾದ ಶ್ರೀ ಮ. ವೆಂಕಟರಾಮು ಸಮಿತಿಯ ಅಧ್ಯಕ್ಷರಾಗಿರುತ್ತಾರೆ....
View Articleಕಾಲೇಜು ಶುಭಾರಂಭ: ತಪಸ್ ವಿದ್ಯಾರ್ಥಿಗಳೊಂದಿಗೆ ಕ್ಷೇತ್ರೀಯ ಸಂಘಚಾಲಕರಾದ ವಿ. ನಾಗರಾಜ್ ಸಂವಾದ
ಬೆಂಗಳೂರು: ಕೊರೋನಾ ನಂತರ ಇದೀಗ ಶಾಲೆ ಕಾಲೇಜುಗಳು ಪುನರಾರಂಭಗೊಳ್ಳುತ್ತಿವೆ, ಈ ಪ್ರಯುಕ್ತ ರಾಷ್ಟ್ರೋತ್ಥಾನ ಪರಿಷತ್ತಿನ ವಿಶೇಷ ಶೈಕ್ಷಣಿಕ ಯೋಜನೆ ತಪಸ್ ವಿದ್ಯಾರ್ಥಿಗಳೊಂದಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಸಂಘಚಾಲಕರಾದ ವಿ....
View Articleಸಮರ್ಥ ಭಾರತದಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ
ಬೆಂಗಳೂರು: ಸಮರ್ಥ ಭಾರತವು ಸ್ವಾಮಿ ವಿವೇಕಾನಂದರ 158ನೇ ಜನ್ಮ ವರ್ಷದ ಪ್ರಯುಕ್ತ ರಾಜ್ಯಾದ್ಯಂತ ಜನವರಿ 12 ರಿಂದ ಜ. 26 ರವರೆಗೆ ಉತ್ತಮನಾಗು- ಉಪಕಾರಿಯಾಗು’ ಎಂಬ ಅಭಿಯಾನವನ್ನು ಕೈಗೊಂಡಿದೆ. ಈ ಅಭಿಯಾನದ ಪ್ರಯುಕ್ತ ವಿವಿಧ ರೀತಿಯ ಕಾರ್ಯಕ್ರಮಗಳು,...
View Article‘ಸ್ವರ ಸಮರ್ಪಣ’ಒಂದು ವಿಶೇಷ, ವಿನೂತನ, ವಿಭಿನ್ನ, ಘೋಷ್ ಪ್ರದರ್ಶನ
ಶಿವಮೊಗ್ಗ : ಜಿಲ್ಲೆಯ ಹೊಸಹಳ್ಳಿ ಗ್ರಾಮದಲ್ಲಿ 27/12/2020, ಭಾನುವಾರ ಸಂಜೆ 5.00 ಘಂಟೆಗೆ, ಹೊಸಹಳ್ಳಿ ಹಾಗೂ ಮತ್ತೂರು ಶಾಖೆಗಳ ಘೋಷ್ ವಾರ್ಷಿಕೋತ್ಸವ ‘ಸ್ವರ ಸಮರ್ಪಣ’ ನಡೆಯಿತು. ಅಖಿಲ ಭಾರತೀಯ ಸಹ ಶಾರೀರಿಕ ಪ್ರಮುಖರಾದ ಶ್ರೀ ಜಗದೀಶ್ ಪ್ರಸಾದ್...
View Articleಸಂಸ್ಕೃತ ಪ್ರಚಾರ ಹೆಚ್ಚು ಹೆಚ್ಚು ನಡೆಯಲಿ : ಡಾ. ಶಾಲಿನಿ ರಜನೀಶ್
ಸಂಸ್ಕೃತ ಪ್ರಚಾರ ಹೆಚ್ಚು ಹೆಚ್ಚು ನಡೆಯಲಿ : ಡಾ. ಶಾಲಿನಿ ರಜನೀಶ್ ೨ ಜನವರಿ ೨೦೨೦, ಬೆಂಗಳೂರು: ಸಂಸ್ಕೃತ ಭಾರತಿ ಸಂಸ್ಥೆಯು ಇಂದು ಸಂಜೆ ಗಿರಿನಗರದ ತಮ್ಮ “ಅಕ್ಷರಂ” ಸಭಾಭವನದಲ್ಲಿ ಡಾ. ನಾಗರತ್ನಾ ಹೆಗಡೆ ಅವರು ರಚಿಸಿದ “ರಾಮಾಯಣೀಯಮ್”, “ರುಚಿರಾಃ...
View Articleವಿಶೇಷಚೇತನ ಬಾಲಕ ಗೋಲಕದಲ್ಲಿ ಸಂಗ್ರಹಿಸಿದ ಹಣವನ್ನು ಶ್ರೀರಾಮ ಮಂದಿರ ನಿರ್ಮಾಣ ನಿಧಿಗೆ ಸಮರ್ಪಣೆ
03 ಜನವರಿ2021, ಮೈಸೂರು: ಮೈಸೂರು ಮಹಾನಗರದಲ್ಲಿ ನಡೆದ ‘ ಶ್ರೀರಾಮ ಮಂದಿರ ನಿಧಿ ಸಮರ್ಪಣ ಅಭಿಯಾನ’ ಕಾರ್ಯಾಲಯ ಉದ್ಘಾಟನ ಕಾರ್ಯಕ್ರಮದಲ್ಲಿ ಮಹದೇವಪುರ ಬಡಾವಣೆಯ ವಿಶೇಷಚೇತನ ಬಾಲಕ ಶ್ರೀನಿವಾಸ್ ತಾನು ಗೋಲಕದಲ್ಲಿ ಸಂಗ್ರಹಿಸಿದ ಹಣವನ್ನು ಶ್ರೀರಾಮ...
View Articleಮಲೆನಾಡುಗಿಡ್ಡ ಗೋತಳಿಗೆ ಭಾರೀ ಬೇಡಿಕೆ
ಅಂಕಣ ಕೃಪೆ: ಪ್ರಜಾವಾಣಿ ಕೋವಿಡ್ ಲಾಕ್‍ಡೌನ್ ನಂತರದಲ್ಲಿ ಜಾನುವಾರುಗಳ ಸಾಗಾಣಿಕೆಯಲ್ಲಿ ದಿಢೀರ್ ಏರಿಕೆಯಾಗಿದೆ. ಹೈನುಗಾರಿಕೆಗಾಗಿ ಹಸು, ಎಮ್ಮೆಗಳ ಕೊಡುಕೊಳ್ಳುವಿಕೆ, ತತ್ಸಂಬಂಧದ ಸಾಗಾಟ ಸಾಮಾನ್ಯವಾದರೂ ಕೊರೊನಾ ಕಾರಣದಿಂದ ನಾಡಿನ ಒಂದು ಗೋತಳಿಗೆ...
View Articleಅಸ್ಸಾಂ ನಲ್ಲಿ ವಿದ್ಯಾರ್ಥಿನಿಯರಿಗೆ ನಿತ್ಯ ₹100 ಪ್ರೋತ್ಸಾಹಧನ
ಚಿತ್ರ: indianexpress ಅಸ್ಸಾಂ: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡಲು ಬಿಜೆಪಿ ನೇತೃತ್ವದ ಅಸ್ಸಾಂ ರಾಜ್ಯ ಸರ್ಕಾರ ವಿಶೇಷ ಯೋಜನೆಯೊಂದನ್ನು ಜಾರಿಗೆ ತಂದಿದೆ. ಈ ಯೋಜನೆಯಂತೆ ಶಾಲೆಗೆ ಹೋಗುವ ಪ್ರತಿ ವಿದ್ಯಾರ್ಥಿನಿಗೂ ದಿನಕ್ಕೆ ₹100...
View Articleಮತಾಂತರದ ವಿರುದ್ಧ ಹಿಂದುಳಿದ ಮತ್ತು ದಲಿತ ಮಠಾಧೀಶರ ಆಕ್ರೋಶ
ಚಿತ್ರದುರ್ಗ: ಬಡತನವನ್ನು ಕಾರಣವಾಗಿಸಿಕೊಂಡು ಮಿಷನರಿಗಳು ಆಮಿಷ ಒಡ್ಡಿ ಮತಾಂತರಗೊಳಿಸುತ್ತಿವೆ. ಈ ಕುರಿತು ಸಮುದಾಯದ ಪೀಠಗಳು ಜನರನ್ನು ಜ್ಞಾಗತರನ್ನಾಗಿ ಮಾಡಬೇಕಾಗಿದೆ. ಶಿಕ್ಷಣ ಮತ್ತು ಆರೋಗ್ಯ ಸೇವೆಯ ನೆಪದಲ್ಲಿ ಮತಾಂತರಗೊಳಿಸಲಾಗುತ್ತಿದೆ ಎಂದು...
View Articleರಾಮಮಂದಿರ ನಿರ್ಮಾಣಕ್ಕೆ ಆದಿಚುಂಚನಗಿರಿ ಮಠ ಸಂಪೂರ್ಣವಾಗಿ ಸಹಕರಿಸುತ್ತವೆ : ಡಾ....
ಮಂಡ್ಯ: ಆದಿಚುಂಚನಗಿರಿ ಮಠ ಮತ್ತು ಎಲ್ಲ ಶಾಖಾಮಠಗಳು ರಾಮಮಂದಿರ ನಿರ್ಮಾಣಕ್ಕೆ ಸಂಪೂರ್ಣವಾಗಿ ಸಹಕರಿಸುತ್ತವೆ ಎಂದು ಪೂಜ್ಯ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಡಾ. ನಿರ್ಮಲಾನಂದನಾಥ...
View Article